This combo product is bundled in India but the publishing origin of this title may vary.Publication date of this bundle is the creation date of this bundle; the actual publication date of child items may vary.Manasu Abhisaarike(Kannada) Collection of Short Stories in Kannada by Shanti K Appanna Published by Chanda Pustakaಛಂದ ಪುಸ್ತಕ ಬಹುಮಾನ ಪಡೆದ ಸ್ವಾಮಿ ಪೊನ್ನಾಚಿಯವರ ಕಥಾಸಂಕಲನ. ಈ ಆಯ್ಕೆಯನ್ನು ಹಿರಿಯ ಕತೆಗಾರ ಎಂ. ಎಸ್. ಶ್ರೀರಾಮ್ ಮಾಡಿದ್ದಾರೆ.A Kannada book by Chanda Pustaka/ ಛಂದ ಪುಸ್ತಕದ ಪ್ರಕಟಣೆKepina Dabbi (Kannada) by Padmanabha Bhat Shevkara published by Chanda Pustaka stands as a beacon of knowledge and inspiration. With its insightful content and engaging narrative style this book transcends genres offering something valuable for every reader.ರಂಗಕರ್ಮಿ ಮೌನೇಶ್ ಬಡಿಗೇರ್ ಕನ್ನಡದ ಬಹು ಒಳ್ಳೆಯ ಕತೆಗಾರರೂ ಹೌದು. ಅವರ ಮೊದಲ ಕಥಾಸಂಕಲನವಾದ ಈ ಕೃತಿಗೆ ಛಂದ ಪುಸ್ತಕ ಬಹುಮಾನ ದೊರೆತಿದೆ. ಅದನ್ನು ಆಯ್ಕೆ ಮಾಡಿದ ನಾಡಿನ ಹಿರಿಯ ವಿಮರ್ಶಕರಾದ ಓ.ಎಲ್. ನಾಗಭೂಷಣಸ್ವಾಮಿ ಅವರು ಅತ್ಯಂತ ಸಂಭ್ರಮದಿಂದ ಮತ್ತು ಸಂತೋಷದಿಂದ ಈ ಕೃತಿಗೆ ಮುನ್ನುಡಿ ಬರೆದಿದ್ದಾರೆ. ಇದೇ ಕೃತಿಗಾಗಿ ಲೇಖಕರಿಗೆ ಅನಂತರ ಕೇಂದ್ರ ಸಾಹಿತ್ಯ ಅಕಾದೆಮಿಯ ಯುವ ಪುರಸ್ಕಾರವೂ ಸಂದಿತು.A Kannada book from Chanda Pustaka / ಛಂದ ಪುಸ್ತಕದ ಪ್ರಕಟಣೆ