ನಟನ ಕಥೆ. ಮಂಡ್ಯ ರಮೇಶ್ ಕಟ್ಟಿದ ನಾಟಕ ಕೂಟದ ಸಾಹಸಗಾಥೆ. ಭೂಮಿ ಪಡೆಯುವುದರಿಂದ ಕಟ್ಟಡ ಕಟ್ಟುವವರೆಗಿನ ಬವಣೆಗಳು ಮನಸ್ಸನ್ನು ತಟ್ಟುತ್ತವೆ. ಜೊತೆಗೆ ಮಂಡ್ಯ ರಮೇಶ್ ಅವರ ಅಂಕಿತ ಭಾವ ಪಾತ್ರಧಾರಿಗಳಿಂದ ಪರಿಪೂರ್ಣ ಅಭಿನಯಕ್ಕೆ ತರಬೇತಿ ಅನನ್ಯ. ಅವರ ವಿದೇಶ ಪ್ರವಾಸ... ಅವರ ವಿನೀತ ಭಾವ... ಅವರ ಪುಸ್ತಕ ಪಠಣ ಮುದ ನೀಡುತ್ತವೆ. ಕನ್ನಡ ಸ್ಪಷ್ಟವಾಗಿ ಮಾತಾಡಲು ಬರದ ಮಕ್ಕಳು ರಜಾಮಜಾ ಕೂಟ ಸೇರಿ ವೇದಿಕೆ ಹತ್ತುವ ಭಯ ಕಳೆದು ನಟಿಸುವುದು... ಹ್ಯಾಟ್ಸ್ ಆಫ್ ಟು ಮಂಡ್ಯ ರಮೇಶ್.
Piracy-free
Assured Quality
Secure Transactions
Delivery Options
Please enter pincode to check delivery time.
*COD & Shipping Charges may apply on certain items.