MITHUNA (Kannada)
Kannada

About The Book

ತೆಲುಗುನಲ್ಲಿ ಶ್ರೀರಮಣ ಬರೆದ ಈ ಕಥಾಸಂಕಲನ ಬಹಳ ಪ್ರಸಿದ್ಧಿಯನ್ನು ಪಡೆದಿದೆ. ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಪ್ರತಿಗಳು ಆಂಧ್ರದಲ್ಲಿ ಮಾರಾಟವಾಗಿವೆ. ’ಮಿಥುನ’ ಕತೆಯನ್ನು ಆಧರಿಸಿ ಹಲವಾರು ಭಾಷೆಗಳಲ್ಲಿ ಸಿನಿಮಾ ಮಾಡಲಾಗಿದೆ. ಕನ್ನಡದ ಓದುಗರು ಇದನ್ನು ಅತ್ಯಂತ ಪ್ರೀತಿಯಿಂದ ತಮ್ಮ ನಾಡಿನ ಕತೆಗಳೆನ್ನುವಂತೆ ಸ್ವೀಕರಿಸಿದ್ದಾರೆ. ಸುಮಾರು ನಾಲ್ಕು ತಂಡಗಳು ಈ ಕತೆಗಳನ್ನು ಆಧರಿಸಿ ನಾಟಕವನ್ನು ರಂಗಭೂಮಿಗೆ ತಂದಿವೆ. ಕೊಡವ ಭಾಷೆಯಲ್ಲಿಯೂ ’ಮಿಥುನ’ ಕತೆಯನ್ನು ಆಧರಿಸಿ ನಾಟಕ ಮಾಡಿಸಿದ್ದು ಈ ಕತೆಯ ಹೆಗ್ಗಳಿಕೆ ಮತ್ತು ಜನಪ್ರೀತಿಗೆ ದ್ಯೋತಕವಾಗಿದೆ.A Kannada book by Chanda Pustaka/ ಛಂದ ಪುಸ್ತಕದ ಪ್ರಕಟಣೆ
Piracy-free
Piracy-free
Assured Quality
Assured Quality
Secure Transactions
Secure Transactions
Delivery Options
Please enter pincode to check delivery time.
*COD & Shipping Charges may apply on certain items.
Review final details at checkout.
downArrow

Details


LOOKING TO PLACE A BULK ORDER?CLICK HERE